Author: Praveen Chandra Puttur

Unknown's avatar

My colleagues describe me as a good team player who can fetch the results under any kind of circumstances. They are true. Despite cracking jokes I love to work hard, I want to chase my dream. Do you want to talk about AI, SEO, CMS, Social Media, Wordpress, html, css, python, web design, Digital Marketing, Google core updates, Content Creation, Automation, Integration, Digital Journalism etc etc., I am the best person to take these things way forward. Please make a note; for me, there is nothing beyond society. I am a technocrat with human touch, I am a content creator with a journalistic instinct. That's Praveen Chandra, and that's me.

ರಾಜ್ಯಮಟ್ಟದ ಸ್ವಾತಂತ್ರ‍್ಯ ದಿನಾಚರಣೆಗೆ ಎಲ್ಲಾ ರೀತಿಯ ಸಿದ್ದತೆಗಳನ್ನು ಮಾಡಿಕೊಳ್ಳಲು ಮುಖ್ಯ ಆಯುಕ್ತರಾದ ಶ್ರೀ ಮಹೇಶ್ವರ್ ರಾವ್ ರವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ರಾಜ್ಯಮಟ್ಟದ ಸ್ವಾತಂತ್ರ‍್ಯ ದಿನಾಚರಣೆ ಆಚರಿಸುವ ಸಂಬಂಧ ಬಿಬಿಎಂಪಿ ಕೇಂದ್ರ ಕಛೇರಿಯ ಮುಖ್ಯ ಆಯುಕ್ತರ ಕಛೇರಿಯಲ್ಲಿ ಇಂದು ನಡೆದ ಪೂರ್ವಭಾವಿ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸುವ ಸಂಬಂಧ ಆಯಾ ಇಲಾಖೆಗಳಿಗೆ ನೀಡಿರುವ ಜವಾಬ್ದಾರಿಯನ್ನು ಸರಿಯಾಗಿ ನಿರ್ವಹಿಸಲು ಅಧಿಕಾರಿಗಳಿಗೆ ಸೂಚಿಸಿದರು. ಫೀಲ್ಡ್ ಮಾರ್ಷಲ್ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ನಡೆಯುವ ರಾಜ್ಯ ಮಟ್ಟದ ಕಾರ್ಯಕ್ರಮದಲ್ಲಿ ಯಾವುದೇ ಲೋಪದೋಷಗಳಾಗದಂತೆ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು. ಆಸನಗಳ ವ್ಯವಸ್ಥೆ, ಯಾವ ದ್ವಾರಗಳಲ್ಲಿ ಯಾರಿಗೆ ಪ್ರವೇಶ ನೀಡಬೇಕು, ಪಾರ್ಕಿಂಗ್ ವ್ಯವಸ್ಥೆ, ಮಾರ್ಗ ಬದಲಾವಣೆ ಸೇರಿದಂತೆ ಇನ್ನಿತರೆ ವ್ಯವಸ್ಥೆಗಳಲ್ಲಿ ಯಾವುದೇ ರೀತಿಯ ಗೊಂದಲಗಳಿಲ್ಲದಂತೆ ನೋಡಿಕೊಳ್ಳಬೇಕೆಂದು ಸೂಚಿಸಲಾಯಿತು. ಪಾಲಿಕೆಯ ಆರೋಗ್ಯ ವಿಭಾಗದಿಂದ ಪ್ರಥಮ ಚಿಕಿತ್ಸೆ ವ್ಯಸವ್ಥೆಗಾಗಿ ಆಂಬುಲೆನ್ಸ್ ವ್ಯವಸ್ಥೆ, ಮೈದಾನದಲ್ಲಿ ಶೌಚಾಲಯಗಳ ವ್ಯವಸ್ಥೆ, ಕಾರ್ಯಕ್ರಮದ ದಿನ ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ವಹಿಸುವ…

Read More

ಬೆಂಗಳೂರು, ಜೂನ್ 17: ಉನ್ನತ ಶಿಕ್ಷಣದಲ್ಲಿ ಪರಿಸರ ಪಠ್ಯಕ್ರಮವಾಗಬೇಕಿದ್ದು, ಇದು ಅತ್ಯಂತ ಅವಶ್ಯಕವಾಗಿದೆ. ಪರಿಸರವನ್ನು ಪಠ್ಯಕ್ರಮವಾಗಿಸುವ ಕೆಲಸವನ್ನು ನಮ್ಮ ಸರ್ಕಾರ ಮಾಡಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು. ಅವರು ಇಂದು ಅರಣ್ಯ ಜೀವಿ ಪರಿಸ್ಥಿತಿ ಮಾತು ಮತ್ತು ಪರಿಸರ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಆಶ್ರಯದಲ್ಲಿ ಆಯೋಜಿಸಿದ್ದ ವಿಶ್ವ ಪರಿಸರ ದಿನಾಚರಣೆ 2025 ನ್ನು ಉದ್ಘಾಟಿಸಿ ಹಾಗೂ ಕರ್ನಾಟಕ ರಾಜ್ಯ ಪರಿಸರ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದರು. ಪರಿಸರವನ್ನು ಸಂರಕ್ಷಣೆ, ಅದರ ಬಗೆಗಿನ ಜ್ಞಾನ ಹಾಗೂ ಸಾರ್ವಜನಿಕರಿಗೆ ಈ ಬಗ್ಗೆ ಅರಿವು ಮೂಡಿಸಬೇಕಾಗಿರುವುದು ಅತ್ಯಂತ ಅವಶ್ಯ. ಈ ಬಾರಿಯ ವಿಶ್ವ ಪರಿಸರ ದಿನಾಚರಣೆಯ ಘೋಷವಾಕ್ಯ ಪ್ಲಾಸ್ಟಿಕ್ ಮಾಲಿನ್ಯ ಕೊನೆಗಾಣಿಸಿ ಎಂದಿದೆ. ಇದು ಕಷ್ಟದ ಕೆಲಸವಾದರೂ ನಾವು ಮಾಡಲೇಬೇಕಾಗುತ್ತದೆ. ಪರಿಸರ ಶುದ್ಧವಾಗಿದ್ದರೆ ಜನರ ಆರೋಗ್ಯ, ಪ್ರಕೃತಿಯನ್ನು ಉಳಿಸಿಕೊಳ್ಳಲು ಸಾಧ್ಯ. ಪ್ರಕೃತಿ ಮನುಷ್ಯನ ಆಸೆಗಳನ್ನು ಈಡೇರಿಸುತ್ತದೆ. ಆದರೆ ದುರಾಸೆಗಳನ್ನಲ್ಲ ಎಂದು ಮಹಾತ್ಮಾ ಗಾಂಧೀಜಿ ಹೇಳಿದ್ದರು ಎಂದರು. ಪರಿಸರವನ್ನು ನಾವು…

Read More

ಎತ್ತಿನಹೊಳೆ ನೀರಾವರಿ ಯೋಜನೆಯಲ್ಲ, ಕುಡಿಯುವ ನೀರಿನ ಮತ್ತು ಕೆರೆ ತುಂಬಿಸುವ ಯೋಜನೆಯಾಗಿದೆ. ಯೋಜನಾ ವ್ಯಾಪ್ತಿಯ ಎಲ್ಲಾ 7ಜಿಲ್ಲೆಗಳಿಗೆ ಕುಡಿಯುವ ನೀರು ಒದಗಿಸುವುದು ಸರ್ಕಾರದ ಗುರಿ. ಎತ್ತಿನಹೊಳೆ ಯೋಜನೆಯನ್ನು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸುವುದು ಸರ್ಕಾರದ ಆದ್ಯತೆಯಾಗಿದೆ. • ಕುಡಿಯುವ ನೀರಿನ ಪೂರೈಕೆಗೆ ಬೇಕಾದಷ್ಟು ನೀರು ಸರಾಸರಿ ಲಭ್ಯವಿದೆ. ಪ್ರಾರಂಭಿಕ ಹಂತದಲ್ಲಿ ಕುಡಿಯುವ ನೀರಿನ ಕಾಮಗಾರಿಗಳನ್ನು ಪೂರ್ಣಗೊಳಿಸಿ ಬಳಿಕ ಕೆರೆಗಳನ್ನು ತುಂಬಿಸುವ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಬೇಕು. • ಯೋಜನಾ ವ್ಯಾಪ್ತಿಯ ಎಲ್ಲಾ ಜಿಲ್ಲೆಗಳಲ್ಲಿ ಕುಡಿಯುವ ನೀರಿಗೆ ಯಾವುದೇ ತೊಂದರೆಯಾಗದಂತೆ ಖಾತ್ರಿಪಡಿಸಬೇಕು. ಕುಡಿಯುವ ನೀರು ಕಾಮಗಾರಿ ಪೂರ್ಣಗೊಳಿಸಲು ಇರುವ ಎಲ್ಲಾ ತಾಂತ್ರಿಕ ಅಡಚಣೆಗಳನ್ನು ನಿವಾರಿಸಬೇಕು ಎಂದು ಮುಖ್ಯಮಂತ್ರಿ ಅವರು ಸೂಚನೆ ನೀಡಿದರು. • ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಯಡಿ 14.056 ಟಿಎಂಸಿ ಕುಡಿಯುವ ನೀರು, 9.953 ಟಿಎಂಸಿ ನೀರು ಕೆರೆಯನ್ನು ತುಂಬಿಸಲು ಡಿಪಿಆರ್‌ ಮಾಡಲಾಗಿದೆ. • ಯೋಜನೆಗೆ 23,251.66 ಕೋಟಿ ರೂ. ಪರಿಷ್ಕೃತ ಅಂದಾಜು ಮಾಡಲಾಗಿದ್ದು, ಇದುವರೆಗೆ ರೂ.17,147 ಕೋಟಿ ವೆಚ್ಚವಾಗಿದೆ. • ಒಂದನೇ ಹಂತದಲ್ಲಿ…

Read More

ತುಮಕೂರು(ಪಾವಗಡ)ಜುಲೈ 21: ತುಂಗಭದ್ರಾ ಜಲಾಶಯದ ಹಿನ್ನರಿನಿಂದ ಪಾವಗಡ ತಾಲ್ಲೋಕು ಮತ್ತು ಪಟ್ಟಣ ವ್ಯಾಪ್ತಿಯ ಶುದ್ಧ ಕುಡಿಯುವ ನೀರಿನ ಯೋಜನೆಯು ಸುಮಾರು 17.50 ಲಕ್ಷ ಜನರ ಆರೋಗ್ಯವನ್ನು ಕಾಪಾಡುವ ಉತ್ತಮ ಯೋಜನೆಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ತುಮಕೂರಿನ ಪಾವಗಡದಲ್ಲಿ ತುಂಗಭದ್ರಾ ಜಲಾಶಯದ ಹಿನ್ನರಿನಿಂದ ಪಾವಗಡ ತಾಲ್ಲೋಕು ಮತ್ತು ಪಟ್ಟಣ ವ್ಯಾಪ್ತಿಯ ಬಹುಗ್ರಾಮ ಕುಡಿಯುವ ನೀರಿನ ಸರಬರಾಜು ಯೋಜನೆ ಯ ಉದ್ಘಾಟನೆ ಮತ್ತು 2250 ಮೆಗಾವ್ಯಾಟ್ ಸೋಲಾರ್ ಪ್ಲಾಂಟ್ ನಿರ್ಮಾಣ ದ ಘೋಷಣೆ ಹಾಗೂ ಪಾವಗಡ ವಿಧಾನಸಭಾ ಕ್ಷೇತ್ರದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಮಾಡಿ ನಂತರ ಸರ್ಕಾರಿ ಇಲಾಖೆ ಗಳ ವಿವಿಧ ಯೋಜನೆಗಳ ಫಲಾನುಭವಿಗಳಿಗೆ ಸವಲತ್ತುಗಳನ್ನು ವಿತರಿಸಿ ಮಾತನಾಡಿದರು. ಫ್ಲೋರೈಡ್ ಯುಕ್ತ ನೀರಿನಿಂದ ಮುಕ್ತಿ 2018ರ ಜನರಿಯಲ್ಲಿ ಪಾವಗಡ ಮತ್ತಿತರ ಐದು ತಾಲ್ಲೂಕುಗಳಿಗೆ ಅನುಕೂಲ ಕಲ್ಪಿಸುವ ಕುಡಿಯುವ ನೀರಿನ ಯೋಜನೆಗೆ ಇಂದು ಚಾಲನೆ ನೀಡಲಾಗಿದೆ. ಇಲ್ಲಿನ ಜನರು ಫ್ಲೋರೈಡ್ ಯುಕ್ತ ನೀರನ್ನು ಕುಡಿಯುವ ಅನಿವಾರ್ಯತೆ ಇತ್ತು.…

Read More